ನಗರದ ಕೆಎಎಸ್ ಅಧಿಕಾರಿಗಳ ಸಂಘದಲ್ಲಿ ಇಂದು ನಡೆದ ದೇಶ ಎದುರಿಸುತ್ತಿರುವ ಪ್ರಚಲಿತ ವಿದ್ಯಮಾನಗಳ ಕುರಿತ ಸಂವಾದದಲ್ಲಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ, ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್, ಅಜೀಮ್ ಪ್ರೇಮ್‌ಜಿ ವಿ.ವಿ.ಯ ಅಸೋಸಿಯೇಟ್ ಪ್ರೊಫೆಸರ್ ಎ. ನಾರಾಯಣ ಭಾಗವಹಿಸಿದ್ದರು.