ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಬೆಳಿಗ್ಗೆ ಜಿಲ್ಲಾ ಸರ್ಕಾರಿ ಸಿವಿಲ್ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಎರಡನೇ ಡೋಜ್ ಪಡೆದುಕೊಂಡರು.