ವಿಧಾನಸೌಧದಲ್ಲಿಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಶಾಸಕರ ಸಭೆ ನಡೆಯಿತು. ಶಾಸಕರಾದ ಬಂಡೆಪ್ಪ ಕಾಶಂಪೂರ್, ಕೃಷ್ಣಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.