ಹುಬ್ಬಳ್ಳಿ-ಧಾರವಾಡ ಮಹಾನಗರ ನೀರು ಸರಬರಾಜು ವ್ಯವಸ್ಥೆಯನ್ನು ಮೆ.ಎಲ್& ಟಿ ಎಂಬ ಕಂಪನಿಗೆ ನಿರಂತರ ನೀರು ಪೂರೈಕೆ ಯೋಜನೆಯನ್ನು ಪಾಲಿಕೆಯವರು ನೀಡುತ್ತಿರುವದನ್ನು ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನವನ್ನು ನೀಡಬೇಕೆಂದು ಆಗ್ರಹಿಸಿ ಹಂಗಾಮಿ ನೌಕರರು ಇಂದು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.