ಧಾರವಾಡಕ್ಕೆ ಪ್ರಥಮ ಬಾರಿಗೆ ಆಗಮಿಸಿದ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಆರ್ ಚಂದ್ರಪ್ಪ ಅವರಿಗೆ ಧಾರವಾಡ ಜಿಲ್ಲಾಘಟಕ ವತಿಯಿಂದ ಸ್ವಾಗತಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಅಣ್ಣಪ್ಪ ಓಲೇಕಾರ, ರಾಜ್ಯ ಉಪಾಧ್ಯಕ್ಷ ಮುತ್ತು ಬೆಳ್ಳಕ್ಕಿ, ಜಿಲ್ಲಾ ಗೌರವಾಧ್ಯಕ್ಷ ತುಕಾರಾಂ ಮೋಹಿತೆ, ಜಿಲ್ಲಾ ಕಾರ್ಯದರ್ಶಿ ಈರಣ್ಣ ಬಡಿಗೇರ ಜಿಲ್ಲಾ ಮುಖಂಡ ಹರ್ಷದ್ ಪಠಾಣ್ ಮುಂತಾದವರು ಉಪಸ್ಥಿತರಿದ್ದರು.