ಚಿಕ್ಕಬಳ್ಳಾಪುರ ತಾಲ್ಲೂಕಿನ ಸೆರೆ ಸಂದ್ರ ಗ್ರಾಮದಲ್ಲಿರುವ ಶಾಂತಾ ವಿದ್ಯಾಸಂಸ್ಥೆಯ ಅಂತರರಾಷ್ಟ್ರೀಯ ಖ್ಯಾತಿಯ ಇಶಾ ಫೌಂಡೇಶನ್ ನ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ರವರು ಭೇಟಿ ನೀಡಿದರು ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಕೆ ಸುಧಾಕರ್ ರವರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಪಿ ಎನ್ ಕೇಶವರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು