Opistion countuning the protest in side the assembly well in cd issues 

ರಾಸಲೀಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಹಾಗೂ ಆರು ಮಂದಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ ಇಂದೂ ಕೂಡ ಸದನದ ಬಾವಿಗಿಳಿದು ಧರಣಿ ನಡೆಸಿತು.