ವಿಧ್ಯಾರ್ಥಿಗಳ ಹಾಸ್ಟೇಲ್ ಆಯ್ಕೆ ಪಟ್ಟಿ ಪ್ರಕಟಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‍ಎಫ್‍ಐ) ಸಂಘಟನೆಯ ಕಾರ್ಯಕರ್ತರು ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಮಹಾಂತೇಶ ಲಮಾಣಿ, ಯಲ್ಲಪ್ಪ ಲಮಾಣಿ, ಸಂತೋಷ ಲಮಾಣಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.