ಗುತ್ತಿಗೆ ಮೀಸಲಾತಿಗೆ ಅನ್ಯಾಯವಾಗುತ್ತಿದ್ದರೂ, ಮೌನವಾಗಿರುವ ಮೀಸಲು ಕ್ಷೇತ್ರದ ಶಾಸಕರು, ಸಚಿವರು, ರಾಜೀನಾಮೆ ನೀಡುವಂತೆ ಒತ್ತಾಯಿಸಿ ರಾಜ್ಯ ಎಸ್.ಸಿ, ಎಸ್.ಟಿ. ಗುತ್ತಿಗೆದಾರರ ಸಂಘದ ಸದಸ್ಯರು ಇಂದು ನಗರದ ಗಾಂಧೀಜಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.