ತಳವಾರ ಜನಾಂಗವನ್ನು ಎಸ್.ಟಿ. ಮೀಸಲಾತಿಗೆ ಸೇರಿಸಬೇಕೆಂದು ಒತ್ತಾಯಿಸಿ ರಾಜ್ಯ ಬುಡಕಟ್ಟು ಜನಾಂಗದ ಸಂರಕ್ಷಣಾ ಸಮಿತಿ ಕಾರ್ಯಾಧ್ಯಕ್ಷ ದೇವೇಂದ್ರ ತಳವಾರ ನೇತೃತ್ವದಲ್ಲಿ ಇಂದು ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸದಸ್ಯರಾದ ಬಾಲಾಜಿ, ಕೃಷ್ಣಮೂರ್ತಿ, ವೇಣುಗೋಪಾಲ್ ಮತ್ತಿತರರು ಭಾಗವಹಿಸಿದ್ದರು.