ವಿವಿಧ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿದಾವಣಗೆರೆ ಕರಾವಳಿ ರೈಲ್ವೆ ಹೋರಾಟ ಸಮಿತಿಯಿಂದ ಸಂಸದ ಜಿ.ಎಂ. ಸಿದ್ದೇಶ್ವರ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು