ಕಲಬುರಗಿ: ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರ ರವರನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರಾದ ಅಂಬಾರಾಯ ಅಷ್ಠಗಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹಾಗೂ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಶಿವ ಅಷ್ಠಗಿ ಇದ್ದರು.