ಶಾಸಕ ಶಿವರಾಜ್ ಪಾಟೀಲ್ ಅವರ ನೇತೃತ್ವದಲ್ಲಿ ರಾಯಚೂರು ಜಿಲ್ಲಾ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಸ್ಥಾಪಿಸುವ ಕುರಿತು ಮನವಿ ಸಲ್ಲಿಸಿತು.