ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟೌನ್‌ಹಾಲ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಸಿಐಟಿಯುನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ಯುತ್ತಿರುವುದು.