ರಾಜ್ಯದಲ್ಲಿ ಎನ್. ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆ ಆರಂಭಿಸುವ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.