ಧಾರವಾಡದ ರೆಡ್‍ಕ್ರಾಸ್ ಸಂಸ್ಥೆಯಲ್ಲಿಂದು ಹಿರಿಯ ಸಾಹಿತಿಗಳಾದ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ ದಂಪತಿಗಳು ಕೋವಿಡ್ ಲಸಿಕೆ ಹಾಕಿಸಿಕೊಂಡರು. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೂ ಲಸಿಕೆ ಪಡೆಯಲು ಅವರು ಮನವಿ ಮಾಡಿದರು.