ಹುಬ್ಬಳ್ಳಿಯ ದೇಶಪಾಂಡೆ ನಗರದ ರೇಲ್ವೆ ಅಂಡರ್ ಪಾಸ್ ಸೇತುವೆ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ, ಮಾಜಿ ಶಾಸಕ ಅಶೋಕ ಕಾಟವೆ, ಹು-ಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಾಧ್ಯಮ ವಕ್ತಾರ ರವಿ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.