ಮಹಾಲಕ್ಷ್ಮೀ ಲೇ ಔಟ್‌ನ ನಂದಿನಿ ಬಡಾವಣೆಯಲ್ಲಿ ವರ್ಣ ಕಲಾನಿಕೇತನ ಟ್ರಸ್ಟ್ ವತಿಯಿಂದ ನೂತನವಾಗಿ ಆರಂಭವಾಗಿರುವ ಕರಕುಶಲ ವಸ್ತುಗಳ ಮಾರಾಟ ಮಳಿಗೆಯನ್ನು ಸಾಹಿತಿ ಡಾ. ದೊಡ್ಡರಂಗೇಗೌಡ ಉದ್ಘಾಟಿಸಿದರು. ಸಚಿವ ಕೆ. ಗೋಪಾಲಯ್ಯ, ಮಾಜಿ ಉಪಮೇಯರ್ ಹೇಮಲತಾ ಕೆ. ಗೋಪಾಲಯ್ಯ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು ಇದ್ದಾರೆ.