ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಾಲಕ್ಷ್ಮೀ ಲೇ ಔಟ್‌ನಲ್ಲಿ ಜೆಡಿಎಸ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯೊಬ್ಬರನ್ನು ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್. ಪ್ರಸಾದ್ ಸನ್ಮಾನಿಸಿದರು. ಪ್ರಧಾನ ಕಾರ್ಯದರ್ಶಿ ಸಿ. ರಾಜಣ್ಣ, ಮುಖಂಡರಾದ ನಾಶಿ, ಯಶೋಧಾ ರಾಜಣ್ಣ, ಜಯಲಕ್ಷ್ಮಿ, ಕಾರ್ತಿಕ್ ಹಾಗೂ ಮಹಿಳೆಯರು ಇದ್ದಾರೆ.