ನಗರದ ಕ್ವೀನ್ಸ್ ರಸ್ತೆಯಲ್ಲಿ ನಿಂತಿದ್ದ ಬಿಎಂಟಿಸಿ ಬಸ್‌ಗೆ ಮತ್ತೊಂದು ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಫುಟ್‌ಪಾತ್ ಮೇಲೆ ನಿಂತಿರುವುದು.