ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರ ಗ್ರಾಮ ಪಂಚಾಯತಗೆ ಇಂದು ಜರುಗಿದ ಚುನಾವಣೆಯಲ್ಲಿ ಕುಂದ್ರೊಳಿ ತಾಂಡಾದ ಮತಗಟ್ಟೆಯೊಂದರಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಮಣ್ಣ ಲಮಾಣಿ ಮತದಾನ ಮಾಡಿದರು.