ಅಂಜನಾಪುರದಲ್ಲಿ ಕೈಗೊಂಡಿರುವ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಂ. ಕೃಷ್ಣಪ್ಪ ಚಾಲನೆ ನೀಡಿದರು. ಬಿಬಿಎಂಪಿ ಮಾಜಿ ಸದಸ್ಯ ಸೋಮಶೇಖರ್ ಹಾಗೂ ಮತ್ತಿತರರು ಇದ್ದಾರೆ.