ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಸುರೇಶ ಅಂಗಡಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು.