ನಗರದ ಯಡಿಯೂರುವಾರ್ಡ್‌ನ ಸೌತ್ ಎಂಡ್ ವೃತ್ತದಲ್ಲಿ ಪಾಲಿಕೆ ವತಿಯಿಂದ ನಿರ್ಮಿಸಲಾಗಿರುವ ೧೨ ಅಡಿ ಎತ್ತರದ ಸಿಂಹದ ಪುತ್ಥಳಿಯನ್ನು ಕಂದಾಯ ಸಚಿವ ಆರ್. ಅಶೋಕ್ ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್, ಮಾಜಿ ಪಾಲಿಕೆ ಸದಸ್ಯ ಸಂಗಾತಿ ವೆಂಕಟೇಶ್ ಮತ್ತಿತರರು ಇದ್ದಾರೆ.