ನಗರದ ವಿಕ್ರಮ್ ಆಸ್ಪತ್ರೆಯಲ್ಲಿ ಹಿರಿಯ ಚಾರ್ಟರ್‍ಡ್ ಅಕೌಂಟೆಂಟ್ಸ್‌ಗಳಿಗೆ, ಸಿಎಗಳಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಹಮ್ಮಿಕೊಂಡಿದ್ದ ಕೊರೊನಾ ಚುಚ್ಚು ಮದ್ದು ಹಾಕುವ ಕಾರ್ಯಕ್ರಮದಲ್ಲಿ ಎಸ್‌ಐಆರ್‌ಸಿಯ ಬೆಂಗಳೂರು ಶಾಖೆಯ ಅಧ್ಯಕ್ಷ ಚಾರ್ಟರ್‍ಡ್ ಅಕೌಂಟೆಂಟ್ ಬಿ.ಟಿ. ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.