Vattal nagaraj protest at  mysore bank cricle 

ಚಳವಳಿಗೆ ನಿರ್ಬಂಧ ಹೇರಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಧೋರಣೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.