ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕನ್ನಡ ಹೋರಾಟಗಾರ ವ.ಚ. ಚನ್ನೇಗೌಡ ಅವರು ಇಂದು ಚುನಾವಣಾಧಿಕಾರಿ ಎಸ್.ಟಿ. ಮೋಹನ್‌ರಾಜುರವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಕವಿ ಜರಗನಹಳ್ಳಿ ಶಿವಶಂಕರ್, ಕನ್ನಡ ಹೋರಾಟಗಾರ ಗುರುದೇವ್ ನಾರಾಯಣಕುಮಾರ್, ಮತ್ತಿತರರು ಇದ್ದಾರೆ.