ಆಪರೇಷನ್ ಕಮಲದ ಆರೋಪ ಹೊತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬೆಂ.ನಗರ ಕಾಂಗ್ರೆಸ್ ಪ್ರಚಾರ ಸಮಿತಿಯ ಕಾರ್ಯಕರ್ತರು ಇಂದು ನಗರದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಮುಖಂಡರಾದ ಎಸ್,ಮನೋಹರ್, ಜಿ,ಜನಾರ್ಧನ್, ಎ.ಆನಂದ್, ಈ ಶೇಖರ್, ಪುಟ್ಟರಾಜು, ಉಮೇಶ್, ಮತ್ತಿತರರು ಭಾಗವಹಿಸಿದ್ದರು.