ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಇಂದು ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಬೋಂಡ ಬಜ್ಜಿ ತಯಾರಿಸಿ ಮಾರಾಟ ಮಾಡಿ ವಿನೂತನ ಪ್ರತಿಭಟನೆ ನಡೆಸಿದರು. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮತ್ತಿತರರು ಭಾಗವಹಿದ್ದರು.