ನಗರದ ಗೋಪನಕೊಪ್ಪದ ಗ್ರಾಮದೇವತೆ ದೇವಸ್ಥಾನದಲ್ಲಿ ಕೋವಿಡ್ ಉಚಿತ ಲಸಿಕೆ ಹಾಕುವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ರೈತ ಮುಖಂಡ ಈಶ್ವರಗೌಡ ಪಾಟೀಲ,ಆರೋಗ್ಯ ಇಲಾಖೆ ಅಧಿಕಾರಿಗಳು,ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು