B m t c bus stand majestic

ಆರನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆ ನೌಕರರು ಇಂದು ನಗರದ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು.