ಲಕ್ಷ್ಮೇಶ್ವರ ಸಮೀಪದ ಶಿಗ್ಲಿಯಲ್ಲಿ ಶುಕ್ರವಾರ ಜಿಲ್ಲಾ ಪಂಚಾಯ್ತಿ ಸದಸ್ಯ ಎಸ್.ಪಿ. ಬಳಿಗಾರ ಅವರು ಪಂಚಾಯತ್ ರಾಜ್ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದವರಗಾಗಿ ಬಂದಿದ್ದ ಗಿರಿರಾಜ ತಳಿಯ ಕೋಳಿ ಮರಿಗಳನ್ನು ವಿತರಿಸಿದರು. ಗ್ರಾಪಂ ಅಧ್ಯಕ್ಷ ಅಶೋಕ ಮುಳಗುಂದಮಠ, ಉಪಾಧ್ಯಕ್ಷ ಯಲ್ಲಪ್ಪ ತಳವಾರ, ಸಂತೋಷ ತಾಂದಳೆ, ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಎನ್.ಎ. ಹವಳದ ಇದ್ದರು.