ಯುಗಾದಿ ಹಬ್ಬದ ಪ್ರಯುಕ್ತ ನಗರದ ನ್ಯಾಷನಲ್ ಕಾಲೇಜಿನಲ್ಲಿ ಇಂದು ಸ್ವಚ್ಛ ಸಮೃದ್ಧ ಭಾರತ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆ ಕಾರ್ಯಕ್ರಮದಲ್ಲಿ ಶಾಸಕ ಉದಯ ಗರುಡಾಚಾರ್ ಮತ್ತಿತರರು ಭಾಗವಹಿಸಿದ್ದರು.