ನಗರದ ಗಾಂಧಿ ಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು “ಹೆಡ್ಮಾಸ್ಟರ್ ಕೆಂಗರಾಮಯ್ಯ” ಕೃತಿಯನ್ನು ಲೊಕಾರ್ಪಣೆ ಮಾಡಿದರು. ಶಾಸಕ ಕೆ.ಆರ್.ರಮೇಶ್‌ಕುಮಾರ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ|| ವೂಡೇ ಪಿ.ಕೃಷ್ಣ ಮತ್ತಿತರರು ಇದ್ದಾರೆ.