ಕೆ.ಆರ್.ಪುರ ಕ್ಷೇತ್ರದ ಬಸವನಪುರದಲ್ಲಿ ರಸ್ತೆ ಅಭಿವೃದ್ಧಿ ಕಾಮಾಗಾರಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಚಾಲನೆ ನೀಡಿದರು.ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್, ವಾಡ್೯ನ ಅಧ್ಯಕ್ಷ ಶಿವಕುಮಾರ್, ಮುಖಂಡರಾದ ಶೀಗೆಹಳ್ಳಿ ಸುಂದರ್, ಶ್ರೀರಾಮುಲು ಇದ್ದಾರೆ.