Minister sriramullu speaking with dalith members during the protest infront of v.soudha and received a memordum

ವಿವಿಧ ಬೇಡಿಕೆ ಈಡೇರಿಸುವಂತೆ ಇಂದು ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದ ದಲಿತ ಮುಖಂಡರ ಸಮಸ್ಯೆಗಳನ್ನು ಆಲಿಸಿದ ಸಚಿವ ಬಿ. ಶ್ರೀ ರಾಮುಲು ಮನವಿ ಪತ್ರಗಳನ್ನು ಸ್ವೀಕರಿಸಿದರು.