200 ಕೋಟಿ ಅನುದಾನಕ್ಕೆ ಒತ್ತಾಯ..

ತುಮಕೂರಿನ ಸಮಗ್ರ ಅಭಿವೃದ್ಧಿಗೆ 200 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.