ಉಪ ಪ್ರಧಾನಿ ದಿ.ಡಾ|| ಬಾಬು ಜಗಜೀವನ್ ರಾಮ್‍ರ 114ನೇ ಜನ್ಮದಿನೋತ್ಸವ ಅಂಗವಾಗಿ ಇಂದು ಬೆಳಿಗ್ಗೆ ಮೈಸೂರು ರೈಲ್ವೆ ನಿಲ್ದಾಣದ ವೃತ್ತದಲ್ಲಿರುವ ಅವರ ಪ್ರತಿಮೆಗೆ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಕೆ.ಪಿ.ಸಿ.ಸಿ ರಾಜ್ಯ ಸಂಚಾಲಕ ಕಾಳಯ್ಯ ಹಾಗೂ ಇನ್ನಿತರರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.