ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಯಲ್ಲಿ ಪ್ರಾರಂಭಿಸಿರುವ ಕ್ಯಾನ್ಸರ್ ಚಿಕಿತ್ಸಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ನಟ ರಮೇಶ್ ಅವರು ಭಾಗವಹಿಸಿದ್ದರು.