ನಗರದ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿಯ ಮೆಹತಾ ಟವರ್ ಶೇರ್‌ಖಾನ್ ಕಟ್ಟಡದಲ್ಲಿ ೩೯ ಕೊರೊನಾ ಕೇಸ್‌ಗಳು ದೃಢಪಟ್ಟ ಹಿನ್ನೆಲೆಯಲ್ಲಿ ಕಟ್ಟಡಕ್ಕೆ ಸ್ಯಾನಿಟೈಸರ್ ಮಾಡಿ ಬೀಗ ಮುದ್ರೆ ಹಾಕಲಾಗಿದೆ. ಬಿಬಿಎಂಪಿ ಜಂಟಿ ಆಯುಕ್ತ ವೀರಭದ್ರ, ಆರೋಗ್ಯಾಧಿಕಾರಿ ಡಾ. ಶಿವಕುಮಾರ್, ಆರೋಗ್ಯ ವೈದ್ಯಾಧಿಕಾರಿ ಡಾ. ದೇವಿಕಾರಾಣಿ, ಕಂದಾಯ ಅಧಿಕಾರಿ ಈಶ್ವರ್ ಎಸ್. ರಾಯುಡು ಮತ್ತು ಸಿಬ್ಬಂದಿ ವರ್ಗದವರು ಇದ್ದಾರೆ.