ವಿಶ್ವ ಆರೋಗ್ಯ ದಿನದ ಪ್ರಯುಕ್ತ ರಾಜೀವ್ಗಾಂಧಿ ವಿಶ್ವವಿದ್ಯಾಲಯದಲ್ಲಿ ಸಚಿವ ಡಾ. ಕೆ. ಸುಧಾಕರ್ ಅವರು ತಮ್ಮ ಕಣ್ಣುಗಳನ್ನು ದಾನ ಮಾಡಲು ಪತ್ರಕ್ಕೆ ಸಹಿ ಹಾಕುತ್ತಿರುವುದು. ಆರ್ಐಓ ನಿರ್ದೇಶಕಿ ಡಾ. ಬಿ.ಎಲ್. ಸುಜಾತ ರಾಥೋಡ್, ಡಾ. ಎಸ್. ಸಚ್ಚಿದಾನಂದ ಮತ್ತಿತರರು ಇದ್ದಾರೆ.