ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು ನಗರ ಅಧ್ಯಕ್ಷ ಸ್ಥಾನಕ್ಕೆ ತಿಮ್ಮಯ್ಯ ಅವರು, ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ಸಾ.ರಾ. ಗೋವಿಂದು, ಬೈರಮಂಗಲ ರಾಮೇಗೌಡ, ಸಿ.ವಿ. ದೇವರಾಜ್, ಮತ್ತಿತರರು ಇದ್ದಾರೆ.