Minister sudakar bbmp commission guvra guptha along with other meetting on covid at Vikas soudha

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಇಂದು ಬೆಳಿಗ್ಗೆ ವಿಕಾಸ ಸೌಧದಲ್ಲಿ ಬಿಬಿಎಂಪಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಅಧಿಕಾರಿಗಳ ಜತೆ ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಿದರು. ಆಯುಕ್ತ ಗೌರವ್ ಗುಪ್ತ ಮತ್ತಿತರ ಅಧಿಕಾರಿಗಳು ಭಾಗವಹಿಸಿದರು.