Cp kamal pant Inspectting bmtc bus stand at majestic

ಸಾರಿಗೆ ನೌಕರರು ಮುಷ್ಕರ ಮುಂದುವರೆಸಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಅವರು ಇಂದು ಬೆಳಿಗ್ಗೆ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.