ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಕೈವಾರ ಶ್ರೀನಿವಾಸ್ ರವರು ನಾಮಪತ್ರವನ್ನು ಚುನಾವಣಾಧಿಕಾರಿ ತುಳಸಿ ರವರಿಗೆ ಸಲ್ಲಿಸಿದರು.