ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ್ ಮತ್ತು ಅಶೋಕ್ ದಳವಾಯಿ ಅವರಿಗೆ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರು ಗೌರವ ಡಾಕ್ಟರೆಟ್ ಪ್ರದಾನ ಮಾಡಿದರು.