ನಗರದಲ್ಲಿ ನೂತನವಾಗಿ ಆರಂಭವಾಗಿರುವ ಐಎಎಸ್ ಹಬ್ ಕೋಚಿಂಗ್ ಕೇಂದ್ರವನ್ನು ಪಶುವೈದ್ಯಕೀಯ ಇಲಾಖೆ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್ ಉದ್ಘಾಟಿಸಿದರು. ನಿವೃತ್ತ ಡಿಜಿಪಿ ಶಂಕರ್ ಬಿದರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಾ. ರವಿಸುರಪುರ, ಸೇಲಂನ ಪೊಲೀಸ್ ವರಿಷ್ಠಾಧಿಕಾರಿ ಡಾ. ದೀಪಾ ಗಾಣಿಗೇರ್ ಮತ್ತಿತರರು ಇದ್ದಾರೆ.