ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ||ಬಿ.ಆರ್. ಅಂಬೇಡ್ಕರ್ ಅವರ 130 ನೇ ಜಯಂತಿಯ ಪ್ರಯುಕ್ತ ಮೈಸೂರು ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ ರವರು ಮಾಜಿ ಮಹಾ ಪೌರರಾದ ಶ್ರೀ ಸಂದೇಶ್ ಸ್ವಾಮಿ ರವರು ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಇದೇ ಸಂಧರ್ಭದಲ್ಲಿ ಮೈಸೂರು ನಗರ ಪಾಲಿಕೆ ಸದಸ್ಯರಾದ ಶಿವಕುಮಾರ್ ರವರು ಸುಬ್ಬಣ್ಣ ರವರು ಹಾಗೂ ಬಿಜೆಪಿ ಮುಖಂಡರಾದ ಸು.ಮುರುಳಿ ಎನ್.ಆರ್.ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷರಾದ ಡಿ.ಲೋಹಿತ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.