ಕೆಪಿಸಿಸಿ ಕಛೇರಿಯಲ್ಲಿ ಇಂದು ನಡೆದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಾಜಿ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಇದ್ದಾರೆ.