ದಲಿತ ಸಂಘರ್ಷ ಸಮಿತಿ (ಸಮತಾ ವಾದ) ವತಿಯಿಂದ ಇಂದು ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಜ್ಯಾಧ್ಯಕ್ಷ ಹೆಚ್.ಮಾರಪ್ಪ ಮತ್ತು ಪದಾಧಿಕಾರಿಗಳು ಇಂದು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.